ಮಳೆ ಆರ್ಭಟ: ಆಗಸ್ಟ್ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್ 3 (ಸೋಮವಾರ) ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ ಹಾಗೂ ಮೂಲ್ಕಿ ತಾಲ್ಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲ್ಲೂಕುಗಳಲ್ಲಿ ಪಿಯುಸಿ (PUC) ವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ … Continue reading ಮಳೆ ಆರ್ಭಟ: ಆಗಸ್ಟ್ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ
Copy and paste this URL into your WordPress site to embed
Copy and paste this code into your site to embed