ಬಿಸಿಲಿನಿಂದ ಬೇಸತ್ತ ಜನತೆಗೆ ಮುಸಲಧಾರೆಯ ಸಿಂಚನ: ಬೀದರ್ ನಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

ಹೊಸದಿಗಂತ ವರದಿ ಬೀದರ್: ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿರುವ ಬಗ್ಗೆ ವರದಿಯಾಗಿದೆ, ಇದಲ್ಲದೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಕಳೆದ ಎರಡು ದಿನಗಳಿಂದ ಬೆಳಿಗ್ಗೆಯಿಂದ ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ಜನ ಮಳೆಯಿಂದಾಗಿ ಕೊಂಚ ಮಟ್ಟಿಗೆ ನೆಮ್ಮದಿ ನೀಡಿದೆ, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಗುಡುಗು ಸಹಿತ ಮಳೆ ಬಿದ್ದಿದೆ. ಹುಮನಾಬಾದ್ ತಾಲೂಕಿನ ಹಿಲಾಲಪುರ್, ಹಳ್ಳಿಖೇಡ್, ಹಾಲಹಳ್ಳಿ, ಬ್ಯಾಲಹಳ್ಳಿ, ಭಾಲ್ಕಿ ಪಟ್ಟಣ ಹಾಗೂ … Continue reading ಬಿಸಿಲಿನಿಂದ ಬೇಸತ್ತ ಜನತೆಗೆ ಮುಸಲಧಾರೆಯ ಸಿಂಚನ: ಬೀದರ್ ನಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ