ವಿಶೇಷಚೇತನರ ಮಾಸಾಶನ 5 ಸಾವಿರಕ್ಕೆ ಏರಿಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಹೊಸದಿಗಂತ ವರದಿ ರಾಮನಗರ:  ಸಿಎಂ ಡಿಕೆಶಿ ನೇತೃತ್ವದ ರಾಜ್ಯ ಸರ್ಕಾರ ಹೃದಯಹೀನ ಸರ್ಕಾರವಾಗಿದ್ದು, ವಿಶೇಷಚೇತನರ ಅಹವಾಲುಗಳನ್ನು ಕೇಳಿಲ್ಲ. ಕೂಡಲೇ ವಿಶೇಷಚೇತನರ ಮಾಸಾಶನವನ್ನು 5,000 ರೂ. ಏರಿಕೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು. ನಗರದಲ್ಲಿ ವಿಶೇಷಚೇತನರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ವಿಶೇಷಚೇತನರಿಂದ ದೊಡ್ಡಮಟ್ಟದ ಪ್ರತಿಭಟನೆ ನಡೆಯುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ನೀವು ಮಾಡುತ್ತಿರುವ ಧರಣಿಗೆ ಪ್ರತಿಕ್ರಿಯೆಯಾಗಿ ಜಿಲ್ಲಾಧಿಕಾರಿ ನನ್ನೊಂದಿಗೆ ಮಾತಾಡಿದ್ದಾರೆ. ನೀತಿ ಸಂಹಿತೆ ಇರುವುದರಿಂದ ಬರಲು ಸಾಧ್ಯವಾಗಿಲ್ಲ … Continue reading ವಿಶೇಷಚೇತನರ ಮಾಸಾಶನ 5 ಸಾವಿರಕ್ಕೆ ಏರಿಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ