ಟಿಕೆಟ್ ದರ ಏರಿಸೋದು ಪ್ರೇಕ್ಷಕರ ಮೇಲೆ ಶೋಷಣೆ ಮಾಡೋದಲ್ಲ: ಪವನ್ ಕಲ್ಯಾಣ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಕೆಲವು ದೊಡ್ಡ ಬಜೆಟ್ ಸಿನಿಮಾ ಬಿಡುಗಡೆಯಾಗುವ ಸಂದರ್ಭದಲ್ಲಿ ಟಿಕೆಟ್ ದರ ಏರಿಕೆ ಹಿನ್ನೆಲೆಯಲ್ಲಿ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಟ ಪವನ್ ಕಲ್ಯಾಣ್ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಟಿಕೆಟ್ ದರ ಏರಿಕೆ ಪ್ರೇಕ್ಷಕರ ಮೇಲೆ ಶೋಷಣೆ ಮಾಡುವುದಲ್ಲ ಎಂದು ತಿಳಿಸಿದ್ದಾರೆ. “ಚಿತ್ರಮಂದಿರದಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ, ಈಗ ನೆಟ್‌ಫ್ಲಿಕ್ಸ್, … Continue reading ಟಿಕೆಟ್ ದರ ಏರಿಸೋದು ಪ್ರೇಕ್ಷಕರ ಮೇಲೆ ಶೋಷಣೆ ಮಾಡೋದಲ್ಲ: ಪವನ್ ಕಲ್ಯಾಣ್