ರಾಜಸ್ಥಾನ ವಿಧಾನಸಭಾ ಚುನಾವಣೆ: ಮತದಾನದ ದಿನಾಂಕ ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ನವೆಂಬರ್ 23ರ ಬದಲು 25ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಇಂದು ಮತದಾನದ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಪರಿಷ್ಕರಿಸಿದೆ. ನವೆಂಬರ್ 23ರ ಬದಲಿಗೆ 25ರಂದು ಮತದಾನ ನಡೆಯಲಿದೆ ಎಂದು ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!