ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ.

ಈ ಕುರಿತು ಮುಖ್ಯಮಂತ್ರಿ ತಮ್ಮ ಟ್ಟೀಟರ್​ ಖಾತೆಯಲ್ಲಿ ಹೇಳಿಕೊಂಡಿದ್ದು, ಬುಧವಾರ (ಮಾರ್ಚ್​ 06) ವೈದ್ಯರು ಕೋವಿಡ್ ಪಾಸಿಟಿವ್ ಎಂದು ದೃಢಪಡಿಸಿದ್ದಾರೆ.ಕೊರೋನಾ ಪರೀಕ್ಷೆಗೆ ಒಳಗಾಗಿದ್ದು ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ನನಗೆ ಕೋವಿಡ್‌ ಪಾಸಿಟಿವ್‌ ಆಗಿದೆ. ವೈದ್ಯರ ಸಲಹೆಯಂತೆ ಸದ್ಯ ಐಸೋಲೇಶನ್‌ನಲ್ಲಿದ್ದೇನೆ.ವೈದ್ಯರ ಸಲಹೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ, ವರ್ಚುವಲ್ ಮಾಧ್ಯಮದ ಮೂಲಕ ಮುಂದಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ಸಿಎಂ ಶರ್ಮಾ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!