ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಸ್ಥಾನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ 2026ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಸೋಮವಾರಬೆಳಿಗ್ಗೆಯಿಂದಲೇ ಅತ್ಯಂತ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿ ಕೆಲವು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೂ, ವಿರೋಧ ಪಕ್ಷವಾದ ಕಾಂಗ್ರೆಸ್ ಧೀಮಂತ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದೆ. ಕಾಂಗ್ರೆಸ್ 60ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ? ರಾಜಸ್ಥಾನ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ರಫೀಕ್ ಖಾನ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, “ಸದ್ಯಕ್ಕೆ ಪ್ರಕಟವಾಗಿರುವ … Continue reading ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಆರಂಭ