ಲಖನೌ ಗೆ ರಕ್ಕರ್ ಕೊಡಲು ರಾಜಸ್ಥಾನ ರೆಡಿ: ಟಾಸ್ ಗೆದ್ದ ಪಂತ್ ಮೊದಲು ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಐಪಿಎಲ್ ನಲ್ಲಿ ಇಂದು ಲಖನೌ ಸೂಪರ್‌ಜೈಂಟ್ಸ್ (LSG) ಹಾಗೂ ರಾಜಸ್ಥಾನ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಿಷಬ್ ಪಂತ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಲಖನೌ ಸೂಪರ್‌ಜೈಂಟ್ಸ್ ತಂಡ ಸದ್ಯ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ರಾಜಸ್ಥಾನ ರಾಯಲ್ಸ್ ತಂಡ 7 ರಲ್ಲಿ ಕೇವಲ 2 ಪಂದ್ಯಗಳನ್ನು ಮಾತ್ರ ಗೆಲ್ಲುವ ಮೂಲಕ 8ನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಏಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ರಿಷಭ್ ಪಂತ್( ನಾಯಕ \ ವಿಕೀ), ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್, ಪ್ರಿನ್ಸ್ ಯಾದವ್, ದಿಗ್ವೇಶ್ ಸಿಂಗ್ ರಾಠಿ, ಅವೇಶ್ ಖಾನ್

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಶುಭಂ ದುಬೆ, ರಿಯಾನ್ ಪರಾಗ್(ನಾಯಕ), ನಿತೀಶ್ ರಾಣಾ, ಧ್ರುವ್ ಜುರೆಲ್(ವಿಕೀ), ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!