April 4, 2026
Saturday, April 4, 2026
spot_img

ಐಪಿಎಲ್ ಬಿಗ್ ಮ್ಯಾಚ್ ನಲ್ಲಿ ಗುಜರಾತ್ ಗೆ ಠಕ್ಕರ್ ನೀಡಲು ರಾಜಸ್ಥಾನ್ ಸಜ್ಜು: ​​ಗಿಲ್ ಔಟ್, ರಶೀದ್ ಜಿಟಿ ನ್ಯೂ ಕ್ಯಾಪ್ಟನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಎರಡನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಿಯಾನ್ ಪರಾಗ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಗುಜರಾತ್ ತಂಡದ ನಾಯಕ ಶುಭ್​​ಗಿಲ್ ಗಾಯಗೊಂಡಿದ್ದಾರೆ. ಹೀಗಾಗಿ ರಶೀದ್ ಖಾನ್ ಹೆಗಲಿಗೆ ನಾಯಕತ್ವವನ್ನು ವಹಿಸಲಾಗಿದೆ.

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೀ), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ.

ಗುಜರಾತ್ ಟೈಟಾನ್ಸ್: ಕುಮಾರ್ ಕುಶಾಗ್ರ, ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೀ), ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್ (ನಾಯಕ), ಕಗಿಸೊ ರಬಾಡ, ಅಶೋಕ್ ಶರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !