32 ವರ್ಷದ ಬಳಿಕ ರಜಿನಿಕಾಂತ್, ಬಿಗ್ ಬಿ ಸಮಾಗಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೂಪರ್ ಸ್ಟಾರ್ ರಜನಿಕಾಂತ್ ಮುಂಬರುವ ಸಿನಿಮಾ ʼತಲೈವರ್ 170ʼ ರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಚಿತ್ರವನ್ನು ಟಿಜೆ ಜ್ಞಾನವೇಲ್ ನಿರ್ದೇಶಿಸಿದ್ದು ಲೈಕಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.

ಈ ಚಿತ್ರದಲ್ಲಿ ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿವೆ.
ಈ ಮೂಲಕ ಬಿಗ್ ಬಿ 32 ವರ್ಷಗಳ ನಂತರ ರಜನಿಕಾಂತ್ ಜೊತೆ ಸೇರಲಿದ್ದಾರೆ .

ರಜನಿ ಮತ್ತು ಅಮಿತಾಬ್ ಬಚ್ಚನ್ ಇಬ್ಬರೂ ಕೊನೆಯದಾಗಿ 1991 ರ ಹಮ್ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!