ರಾಜೀವ್​ ಗಾಂಧಿ ಹತ್ಯೆಯ ಅಪರಾಧಿ ಸಂತನ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಂಧಿತರಾದ ಏಳು ಆರೋಪಿಗಳ ಪೈಕಿ ಸಂತಾನ್ ಕೂಡ ಒಬ್ಬರು. ಮೂಲತಃ ಶ್ರೀಲಂಕಾದ ಪ್ರಜೆಯಾಗಿರುವ ಸಂತಾನ್, ಅನಾರೋಗ್ಯದ ಕಾರಣ ಚೆನ್ನೈನಲ್ಲಿರುವ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಯಕೃತ್​​ ವೈಫಲ್ಯ ಚಿಕಿತ್ಸೆಗಾಗಿ ದಾಖಲಾಗಿದ್ದ ಸಂತನ್ ಬೆಳಗ್ಗೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಡೀನ್ ಡಾ.ವಿ ಥೆರನಿರಾಜನ್ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!