kerala Lok Election: ಕಾಸರಗೋಡು ಕ್ಷೇತ್ರದಲ್ಲಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಸರಗೋಡು ಲೋಕಸಭಾ ಕ್ಷೇತ್ರದ ಮತೆಣಿಕೆ‌ ಮುಂದುವರಿದಿದ್ದು‌ 12:40 ಗಂಟೆಯ ವೇಳೆಗೆ ಐಕ್ಯರಂಗದ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 137861 (+ 24805) ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ.

ಎಡರಂಗದ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 113056 ( -24805) ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. 73919 ( -63942) ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಈ ಕ್ಷೇತ್ರದಲ್ಲಿ ನೋಟ 2134 ( -135727) ಮತ ಪಡೆದಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!