ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನದ ವಿರುದ್ದ ಭಾರತ 2ನೇ ಬಾರಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆಯನ್ನು ಮುಂದುವರೆಸಿದೆ.
ಭಾರತ-ಪಾಕಿಸ್ತಾನ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ರಾಜನಾಥ್ ಸಿಂಗ್ ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.