ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಯುವಜನರ ಶಕ್ತಿಯನ್ನು ದೇಶದ ಅಭಿವೃದ್ಧಿಗೆ ಬಳಸುವ ಬದಲು ರಾಜಕೀಯ ಸಂಘರ್ಷ ಮತ್ತು ಅರಾಜಕತೆ ಸೃಷ್ಟಿಸಲು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆದ ಸರ್ಕಾರ ಪತನದ ಮಾದರಿಯಲ್ಲಿ ಭಾರತದಲ್ಲೂ ಆಡಳಿತ ಬದಲಾವಣೆಗೆ ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂಬುದು ಅವರ ಪ್ರಮುಖ ಆರೋಪವಾಗಿದೆ. ಯುವಜನರನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಲಖನೌನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continue reading ‘ಬಾಂಗ್ಲಾದೇಶದ ಮಾದರಿಯಲ್ಲಿ ಭಾರತದಲ್ಲೂ ಸರ್ಕಾರ ಬದಲಿಸುವ ಹುನ್ನಾರ’: ಕಾಂಗ್ರೆಸ್ ವಿರುದ್ಧ ರಾಜನಾಥ್ ಸಿಂಗ್ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed