ರಾಜ್ಯಸಭಾ ಚುನಾವಣೆ: ಕುಪೇಂದ್ರ ರೆಡ್ಡಿ ಗೆಲ್ಲಿಸಲು HDK ರಣತಂತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲು ಇಂದು ಕಡೇ ದಿನವಾಗಿದೆ. ಈಗಾಗಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಲ್ಲಾ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದೆ. ಇನ್ನು ಜೆಡಿಎಸ್ ಪಕ್ಷ ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ.

ಈ ಕುರಿತು ವರದಿ ನೀಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಬಿಜೆಪಿ ಶಿಫಾರಸಿನ ಮೇರೆಗೆ NDA ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದಾರೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಪ್ರತಿಪಕ್ಷಗಳ ಮತ ವ್ಯರ್ಥವಾಗಬಾರದು. ರೆಡ್ಡಿಗೆ ಹೆಚ್ಚುವರಿ ಮತ ನೀಡಲು ನಿರ್ಧರಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!