ರಾಜ್ಯಸಭಾ ಚುನಾವಣೆ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ರಾಜ್ಯಸಭಾ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕರ್ನಾಟಕದಿಂದ ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷರು, ಮುಂಬರುವ ಜೂನ್ 18 ರಂದು ನಡೆಯಲಿರುವ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ಅಧಿಕೃತ ದಾಖಲೆಗಳನ್ನು ಹಸ್ತಾಂತರಿಸಿದರು. ದಿಗ್ಗಜ ನಾಯಕರ ಸಾಥ್: ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಕೆ ಮಾಡುವ ಪ್ರಮುಖ ಸಂದರ್ಭದಲ್ಲಿ ಕಾಂಗ್ರೆಸ್ … Continue reading ರಾಜ್ಯಸಭಾ ಚುನಾವಣೆ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed