ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿ ಮಾಡಿದ ರಾಜ್ಯಸಭೆ ನೂತನ ಸದಸ್ಯ ಲೆಹರ್ ಸಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಬಳಿಕ ಲೆಹರ್ ಸಿಂಗ್ ಅವರು ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಇದೇ ವೇಳೆ ಲೆಹರ್ ಸಿಂಗ್ ಅವರು ಜೆ.ಪಿ.ನಡ್ಡಾ ಅವರಿಗೆ ಶಾಲು ಹೊದೆಸಿ, ಪುಷ್ಪಗುಚ್ಛ ನೀಡಿ ಗೌರವಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!