Thursday, July 7, 2022

Latest Posts

BIG NEWS | ರಾಜ್ಯಸಭೆ ಚುನಾವಣೆ: ಬಿಜೆಪಿಗೆ ಒಲಿದ ಮೂರು ಸ್ಥಾನ, ಕಾಂಗ್ರೆಸ್ ಓರ್ವ ಅಭ್ಯರ್ಥಿ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯಸಭೆಗೆ ಕರ್ನಾಟಕದಿಂದ ನಡೆದ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.
ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಮೂರು, ಕಾಂಗ್ರೆಸ್ ಒಂದು ಸ್ಥಾನಗಳನ್ನು ಗೆದ್ದುಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ.
ಇಂದಿನ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ನಿರ್ಮಲಾ ಸೀತಾರಾಮನ್ , ನಟ ಜಗ್ಗೇಶ್ ಮತ್ತು ಲೇಹರ್ ಸಿಂಗ್ ಸೇರಿ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ಜೈರಾಂ ರಮೇಶ್ ಗೆಲುವು ಸಾಧಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಗೆ 46 ಓಟು ಸಿಕ್ಕಿದ್ದು, ನಟ ಜಗ್ಗೇಶ್ ಗೆ 44, ಲೇಹರ್ ಸಿಂಗ್ ಗೆ 33 ಮತ್ತು ಜೈರಾಂ ರಮೇಶ್ ಗೆ 46 ಮತ ಸಿಕ್ಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss