ಅಶಿಸ್ತಿನ ನಡವಳಿಕೆ, ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿನೇಶ್​ ಫೋಗಟ್​ ಅವರನ್ನು ಅನರ್ಹಗಗೊಳಿಸಿರುವ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ ರಾಜ್ಯಸಭಾ ಸ್ಪೀಕರ್ ಜಗದೀಪ್​ ಧಂಖರ್​ ಸದನದಿಂದ ಹೊರನಡೆದರು.

50 ಕೆಜಿ ವಿಭಾಗದ ಫೈನಲ್‌ಗೂ ಮುನ್ನ ಅಧಿಕ ತೂಕ ಹೊಂದಿರುವ ಕಾರಣ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ನಿಷೇಧಕ್ಕೊಳಗಾಗಿರುವ ಕುಸ್ತಿಪಟು ವಿನೇಶ್​ ಫೋಗಟ್ಗೆ ನ್ಯಾಯ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ಸದಸ್ಯರು ರಾಜ್ಯಸಭೆಯಲ್ಲಿ ಘೋಷಣೆಗಳನ್ನು ಕೂಗಿದರು. ರಾಜ್ಯಸಭಾ ಸ್ಪೀಕರ್ ಧಂಖರ್ ಅವರು ವಿಪಕ್ಷ ಸದಸ್ಯರ ನಟವಳಿಕೆಯನ್ನು ಖಂಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!