ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಶಿಫಾರಸು: ಶಿವರಾಜ್ ತಂಗಡಗಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಹೋರಾಟಗಳ ಮೂಲಕ ವರ್ಷಗಳ ಕಾಲ ಗುರುತಿಸಿಕೊಂಡಿರುವ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಚರ್ಚೆಯ ವೇಳೆ ಈ ವಿಚಾರ ಹೊರಬಂದಿದ್ದು, ಕನ್ನಡಪರ ಹೋರಾಟಗಾರರಿಗೆ ಗೌರವ ನೀಡುವ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ವಿಧಾನ ಪರಿಷತ್‌ನ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಈ … Continue reading ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಶಿಫಾರಸು: ಶಿವರಾಜ್ ತಂಗಡಗಿ
Copy and paste this URL into your WordPress site to embed
Copy and paste this code into your site to embed