ತೆಲಂಗಾಣ ರಾಜಕೀಯದಲ್ಲಿ ಹಲ್ ಚಲ್: ತಂದೆಗೆ ಸೆಡ್ಡು ಹೊಡೆದು ಹೊಸ ಪಕ್ಷ ಘೋಷಿಸಿದ ಕೆಸಿಆರ್ ಪುತ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲಂಗಾಣ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವ ಬೆಳವಣಿಗೆಯೊಂದು ನಡೆದಿದೆ. ಮಾಜಿ ಎಂಎಲ್ಸಿ ಕೆ. ಕವಿತಾ ತಮ್ಮದೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ‘ತೆಲಂಗಾಣ ರಾಷ್ಟ್ರ ಸೇನಾ’ ಎಂಬ ಹೆಸರಿನ ಹೊಸ ಪಕ್ಷವನ್ನು ಅವರು ಶನಿವಾರ ಅಧಿಕೃತವಾಗಿ ಆರಂಭಿಸಿದ್ದಾರೆ. ಹಲವು ದಿನಗಳಿಂದ ಹೊಸ ರಾಜಕೀಯ ವೇದಿಕೆ ನಿರ್ಮಾಣದ ಬಗ್ಗೆ ಕೇಳಿಬರುತ್ತಿದ್ದ ಊಹಾಪೋಹಗಳಿಗೆ ಈ ಘೋಷಣೆ ಅಂತಿಮ ಮುದ್ರೆ ಬಿದ್ದಂತಾಗಿದೆ. ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ … Continue reading ತೆಲಂಗಾಣ ರಾಜಕೀಯದಲ್ಲಿ ಹಲ್ ಚಲ್: ತಂದೆಗೆ ಸೆಡ್ಡು ಹೊಡೆದು ಹೊಸ ಪಕ್ಷ ಘೋಷಿಸಿದ ಕೆಸಿಆರ್ ಪುತ್ರಿ