‘ಎಲ್ಲಿ ಬಂದಿದೆ ಹೇಳಿ ನಾನೇ ಹೋಗಿ ತರ್ತೇನೆ’: ಕೋಟಿ ರೂ. ಬೋನಸ್ ಸುದ್ದಿಗೆ ರಾಕೇಶ್ ಬೇಡಿ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಧುರಂಧರ್’ ಮತ್ತು ಅದರ ಮುಂದುವರಿದ ಭಾಗ ‘ಧುರಂಧರ್: ದಿ ರಿವೆಂಜ್’ ಚಿತ್ರಗಳ ಭರ್ಜರಿ ಯಶಸ್ಸಿನ ಬಳಿಕ ನಟ ರಾಕೇಶ್ ಬೇಡಿ ಮತ್ತೆ ಸುದ್ದಿಯಲ್ಲಿದ್ದಾರೆ. ಸಿನಿಮಾದಲ್ಲಿ ಅವರು ಅಭಿನಯಿಸಿದ ಜಮೀಲ್ ಜಮಾಲಿ ಪಾತ್ರ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಗೆ ಕಾರಣವಾಗಿದೆ. ಚಿತ್ರದ ಯಶಸ್ಸಿನ ಹಿನ್ನೆಲೆ ನಿರ್ಮಾಪಕರು ಹಾಗೂ ನಿರ್ದೇಶಕ ಆದಿತ್ಯ ಧರ್, ರಾಕೇಶ್ ಬೇಡಿಗೆ ವಿಶೇಷವಾಗಿ 1 ಕೋಟಿ ರೂಪಾಯಿ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ … Continue reading ‘ಎಲ್ಲಿ ಬಂದಿದೆ ಹೇಳಿ ನಾನೇ ಹೋಗಿ ತರ್ತೇನೆ’: ಕೋಟಿ ರೂ. ಬೋನಸ್ ಸುದ್ದಿಗೆ ರಾಕೇಶ್ ಬೇಡಿ ಸ್ಪಷ್ಟನೆ