Saturday, September 6, 2025

ಪ್ರಧಾನಿ ನಿವಾಸದಲ್ಲಿ ರಕ್ಷಾಬಂಧನ ಸಂಭ್ರಮ: ಮಕ್ಕಳಿಂದ ರಾಖಿ ಕಟ್ಟಿಸಿಕೊಂಡ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಕ್ಷಾ ಬಂಧನವನ್ನು ನವದೆಹಲಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದು, ಈ ವೇಳೆ ಮಹಿಳೆಯರು, ಮಕ್ಕಳು ಪ್ರಧಾನಿ ಮೋದಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ.

 ಪ್ರಧಾನಿ ನರೇಂದ್ರ ಮೋದಿಯವರು ಇಂದು(ಆಗಸ್ಟ್ 10) ರಕ್ಷಾ ಬಂಧನವನ್ನು ನವದೆಹಲಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದು, ಈ ವೇಳೆ ಮಹುಳೆಯರು, ಮಕ್ಕಳು ಪ್ರಧಾನಿ ಮೋದಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಪ್ರಜಾಪಿತ ಬ್ರಹ್ಮಕುಮಾರಿ ಸಂಘಟನೆಯ ಸೋದರಿಯರು ಮೋದಿ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದ್ದಾರೆ.

ಪ್ರಜಾಪಿತ ಬ್ರಹ್ಮಕುಮಾರಿ ಸಂಘಟನೆಯ ಸೋದರಿಯರು ಮೋದಿ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನವನ್ನು ಆಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಕೆಲಸ ಮಾಡುವವರು ಹಾಗೂ ಕಚೇರಿ ಸಿಬ್ಬಂದಿಯ ಹೆಣ್ಣುಮಕ್ಕಳಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ವಿಶೇಷ ರಕ್ಷಾ ಬಂಧನ ಆಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಕೆಲಸ ಮಾಡುವವರು ಹಾಗೂ ಕಚೇರಿ ಸಿಬ್ಬಂದಿಯ ಹೆಣ್ಣುಮಕ್ಕಳಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ರಕ್ಷಾ ಬಂಧನ ಆಚರಿಸಿದ್ದಾರೆ.

ದೆಹಲಿಯ ಅವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಾಲಾ ಮಕ್ಕಳು ಸಾಮೂಹಿಕವಾಗಿ ರಾಖಿ ಕಟ್ಟು ರಕ್ಷಾಬಂಧನ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ