ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ದೇಶಾದ್ಯಂತ ರಕ್ಷಾಬಂಧನದ ಸಂಭ್ರಮ. ಸಹೋದರಿ ಸಹೋದರನಿಗೆ ರಾಖಿ ಕಟ್ಟಿ ಸಂಭ್ರಮಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶವಾಸಿಗಳಿಗೆ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಶುಭಾಶಯಗಳು ಎಂದು ಹೇಳಿದ್ದಾರೆ.
‘ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ಎಲ್ಲರ ಬಾಳಿನಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ತರಲಿಯೆಂದು ಹಾರೈಸುತ್ತೇನೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ
सभी देशवासियों को रक्षाबंधन के पावन पर्व पर ढेरों शुभकामनाएं।
— Narendra Modi (@narendramodi) August 22, 2021
ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು.
ಈ ಹಬ್ಬವು ಎಲ್ಲರ ಬಾಳಿನಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ತರಲಿಯೆಂದು ಹಾರೈಸುತ್ತೇನೆ.#RakshaBandhan2021 pic.twitter.com/7GZ16oRfW3
— Basavaraj S Bommai (@BSBommai) August 22, 2021