ಬಿಗ್ ಬಾಸ್ ಮನೆಯಿಂದ ಈ ವಾರ ರಕ್ಷಕ್ ಔಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕನ್ನಡದ ಕಿರುತೆರೆಯಲ್ಲಿ ಮೂಡಿಬರುತ್ತಿರುವ ಬಿಗ್ ಬಾಸ್ ಸೀಜನ್-10ರ ಎಲಿಮಿನೇಷನ್‌ ಸುತ್ತಿನಲ್ಲಿ ಈ ವಾರ ಬುಲೆಟ್‌ ಪ್ರಕಾಶ್‌ ಪುತ್ರ ರಕ್ಷಕ್‌ ಮನೆಯಿಂದ ಔಟ್‌ ಆಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ ದೊಡ್ಮನೆಯ ಆಟಕ್ಕೆ ಇಂದು ವಿದಾಯ ಹೇಳಿದ್ದಾರೆ. ಈ ಮೂಲಕ ನಾಲ್ಕನೇ ವಾರಕ್ಕೆ ರಕ್ಷಕ್‌ ತಮ್ಮ ಆಟವನ್ನು ಮುಗಿಸಿದ್ದಾರೆ.

ರಕ್ಷಕ್ ಬುಲೆಟ್ ಎಲಿಮಿನೇಟ್ ಆಗಿರೋದು ಅವರ ಫ್ಯಾನ್ಸ್‌ಗೆ ಬೇಸರ ತಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!