spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಮ್ ಚರಣ್‌ಗೆ ಮತ್ತೆ ನಾಯಕಿಯಾಗಲಿದ್ದಾರೆ ಕಿಯಾರಾ ಅಡ್ವಾನಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಹುಬೇಡಿಕೆಯ ನಟಿ ಕಿಯಾರಾ ಅಡ್ವಾನಿ ರಾಮ್‌ಚರಣ್ ಜೊತೆ ಮತ್ತೆ ನಟಿಸಲಿದ್ದಾರೆ.
ಈಗಾಗಲೇ ಹಿಂದಿಯಲ್ಲಿ ಗುಡ್ ನ್ಯೂಸ್, ಎಂ.ಎಸ್.ಧೋನಿ, ಕಬೀರ್ ಸಿಂಗ್ ಸಿನಿಮಾಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಈ ನಾಯಕಿ ತೆಲುಗು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.
ಕಿಯಾರಾ ಅಡ್ವಾನಿ ಜನ್ಮದಿನದಂದೇ ಈ ಸುದ್ದಿ ರಿವೀಲ್ ಆಗಿದೆ. ರಾಮ್ ಚರಣ್‌ಗೆ ಹೀರೋಯಿನ್ ಆಗಿ ಕಿಯಾರಾ ನಟಿಸುತ್ತಿದ್ದಾರೆ. ಇದಕ್ಕೆ ಎಸ್. ಶಂಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ರಾಮ್ ಚರಣ್ ಜೊತೆ ವಿನಯ ವಿಧೇಯ ರಾಮ ಸಿನಿಮಾದಲ್ಲಿ ಕಿಯಾರಾ ನಟಿಸಿದ್ದರು. ಈ ಹೊಸ ಸಿನಿಮಾದ ಹೆಸರು ಇನ್ನೂ ಫೈನಲ್ ಆಗಿಲ್ಲ. ಒಟ್ಟಾರೆ ತೆರೆ ಮೇಲೆ ಈ ಜೋಡಿಯನ್ನು ಮತ್ತೆ ನೋಡೋದಕ್ಕೆ ಪ್ರೇಕ್ಷಕರು ಉತ್ಸುಕರಾಗಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss