ರಾಮ ಮಂದಿರ ದೇಣಿಗೆ ಕಳ್ಳತನ ಕೇಸ್: 15 ಲಕ್ಷಕ್ಕೂ ಅಧಿಕ ಮೊತ್ತದ ಹಣದ ವಹಿವಾಟಿನ ಮೂಲ ಪತ್ತೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ (SIT) ಮಹತ್ವದ ಹೊಸ ಪುರಾವೆಗಳು ಲಭ್ಯವಾಗಿವೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಅವಿನಾಶ್ ಶುಕ್ಲಾ ಎಂಬಾತ ನಡೆಸಿರುವ 15 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಹಣದ ವಹಿವಾಟಿನ ಸಂಪೂರ್ಣ ವಿವರಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಯು ಈ ಹಣವನ್ನು ಹಲವು ವ್ಯಕ್ತಿಗಳಿಗೆ ಬ್ಯಾಂಕ್ ಮೂಲಕ ವರ್ಗಾವಣೆ ಮಾಡಿದ್ದು, ಇನ್ನು ಕೆಲವರಿಗೆ ನಗದು ರೂಪದಲ್ಲಿ ನೀಡಿದ್ದಾನೆ. ಈ ಹಣವು … Continue reading ರಾಮ ಮಂದಿರ ದೇಣಿಗೆ ಕಳ್ಳತನ ಕೇಸ್: 15 ಲಕ್ಷಕ್ಕೂ ಅಧಿಕ ಮೊತ್ತದ ಹಣದ ವಹಿವಾಟಿನ ಮೂಲ ಪತ್ತೆ!
Copy and paste this URL into your WordPress site to embed
Copy and paste this code into your site to embed