ರಾಮ ಮಂದಿರ ದೇಣಿಗೆ ವಿವಾದ: ಮೊದಲ ಬಾರಿಗೆ ಮೌನ ಮುರಿದ ಚಂಪತ್ ರಾಯ್ ಹೇಳಿದ್ದಾದ್ರೂ ಏನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮ ಮಂದಿರದ ದೇಣಿಗೆ ಎಣಿಕೆ ವೇಳೆ ನಡೆದಿರುವ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಿಂದೆ ಸರಿದಿರುವ ವಿಎಚ್‌ಪಿ ನಾಯಕ ಚಂಪತ್ ರಾಯ್ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ತೀರ್ಮಾನಕ್ಕೆ ಬರಬಾರದು ಎಂದು ಅವರು ಮನವಿ ಮಾಡಿದ್ದಾರೆ. SIT ವರದಿ ಬಳಿಕವೇ ಸ್ಪಷ್ಟ ಚಿತ್ರಣ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (SIT) ಈಗಾಗಲೇ ತನಿಖೆ ನಡೆಸುತ್ತಿದೆ. ಟ್ರಸ್ಟ್ … Continue reading ರಾಮ ಮಂದಿರ ದೇಣಿಗೆ ವಿವಾದ: ಮೊದಲ ಬಾರಿಗೆ ಮೌನ ಮುರಿದ ಚಂಪತ್ ರಾಯ್ ಹೇಳಿದ್ದಾದ್ರೂ ಏನು?
Copy and paste this URL into your WordPress site to embed
Copy and paste this code into your site to embed