ರಾಮ ಮಂದಿರ ಹುಂಡಿ ಕಳ್ಳತನ ಪ್ರಕರಣ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಮಿಲಿಂದ್ ಪರಾಂಡೆ

ಹೊಸದಿಗಂತ ವರದಿ ಬೆಳಗಾವಿ: ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿಯ ಹಣವನ್ನು ಕಳ್ಳತನ ಮಾಡಿರುವ ಘಟನೆ ಅತ್ಯಂತ ದುರಂತದಾಯಕ ಹಾಗೂ ಆಘಾತಕಾರಿ ಎಂದು ಅಖಿಲ ಭಾರತ ವಿಶ್ವ ಹಿಂದೂ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠ ಸಂಸ್ಥಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಸಂತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಪ್ರಕರಣದ ಕುರಿತು ಉತ್ತರ ಪ್ರದೇಶ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿದ್ದು, 8 ಜನರನ್ನು ಬಂಧಿಸಿ ತನಿಖೆ … Continue reading ರಾಮ ಮಂದಿರ ಹುಂಡಿ ಕಳ್ಳತನ ಪ್ರಕರಣ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಮಿಲಿಂದ್ ಪರಾಂಡೆ