ಸಚಿವ ಸ್ಥಾನಕ್ಕೆ ರಾಜೀನಾಮೆ, ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಖಾತೆ ಬದಲಾವಣೆ ಬೆನ್ನಲ್ಲೇ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೋರಮಂಗಲದಲ್ಲಿರುವ ಕಚೇರಿಯ ಮುಂಭಾಗ ಬೆಂಬಲಿಗರು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ರಾಮಲಿಂಗಾರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆ ಕೂಗುತ್ತಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ … Continue reading ಸಚಿವ ಸ್ಥಾನಕ್ಕೆ ರಾಜೀನಾಮೆ, ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ