‘ರಾಮಾಯಣ’ ಕಥೆಗೆ ಅಮೆರಿಕದಲ್ಲಿ ‘ಪಿಜಿ-13’ ಮುದ್ರೆ! ಸಿನಿಮಾದ ರನ್ಟೈಮ್ ಎಷ್ಟು ಗೊತ್ತಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಹಾಗೂ ಅತ್ಯಂತ ಮಹತ್ವಾಕಾಂಕ್ಷೆಯ ಪ್ಯಾನ್-ಇಂಡಿಯನ್ ಚಿತ್ರ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಸದ್ಯ ಜಾಗತಿಕ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ರಣ್ಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ರಾಕಿಂಗ್ ಸ್ಟಾರ್ ಯಶ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರದ ಅಂತಾರಾಷ್ಟ್ರೀಯ ಟ್ರೇಲರ್ ಬಿಡುಗಡೆಗೆ ಬೆಂಗಳೂರು ಸಜ್ಜಾಗಿದೆ. ಇದರ ಬೆನ್ನಲ್ಲೇ ಚಿತ್ರದ ಅಮೆರಿಕದ ಸೆನ್ಸಾರ್ ರೇಟಿಂಗ್ ಹಾಗೂ ರನ್ಟೈಮ್ ಅಧಿಕೃತವಾಗಿ ಹೊರಬಿದ್ದಿದ್ದು, ಸಿನಿಪ್ರಿಯರಲ್ಲಿ ಕುತೂಹಲ ದುಪ್ಪಟ್ಟಾಗಿದೆ. … Continue reading ‘ರಾಮಾಯಣ’ ಕಥೆಗೆ ಅಮೆರಿಕದಲ್ಲಿ ‘ಪಿಜಿ-13’ ಮುದ್ರೆ! ಸಿನಿಮಾದ ರನ್ಟೈಮ್ ಎಷ್ಟು ಗೊತ್ತಾ?
Copy and paste this URL into your WordPress site to embed
Copy and paste this code into your site to embed