ಮಹಾರಾಷ್ಟ್ರದ ರಾಜ್ಯಪಾಲರಾಗಿ ರಮೇಶ್ ಬೈಸ್ ಇಂದು ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ರಾಜ್ಯಪಾಲರಾಗಿ ರಮೇಶ್ ಬೈಸ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಬಾಂಬೆ ಹೈಕೋರ್ಟ್‌ನ ಹಂಗಾಮಿ ಮುಖ್ಯನ್ಯಾಯಾಧೀಶ ಎಸ್.ವಿ. ಗಂಗಾಪುರ್‌ವಾಲ ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!