ELECTION RESULT| ಗೋಕಾಕದಲ್ಲಿ ಗೆದ್ದು ಬೀಗಿದ ರಮೇಶ್‌ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಹಾಲಿ ಶಾಸಕ ಬಿಜೆಪಿಯ ರಮೇಶ್‌ ಜಾರಕಿಹೊಳಿ ಗೆದ್ದು ಬೀಗಿದ್ದಾರೆ. ಸತತ ಏಳನೇ ಬಾರಿಗೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿದ್ದಾರೆ.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮಹಾಂತೇಶ್ ಕಡಾಡಿ ಮತ್ತು ಜೆಡಿಎಸ್ ಚಂದನ್ ಕುಮಾರ್ ಕಣದಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!