Friday, August 12, 2022

Latest Posts

ರಾಜ್ಯಪಾಲರಿಂದ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಮೇಶ್ ಜಾರಕಿಹೊಳಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.
ಅಶ್ಲೀಲ ಸಿಡಿ ಸಂಬಂಧ ಆರೋಪ ಕೇಳಿ ಬಂದ ಹಿನ್ನೆಲೆ, ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ರಾಜ್ಯಪಾಲರಿಗೆ ರವಾನಿಸಲಾಗಿತ್ತು. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss