ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್‌ಗೆ ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಗಳ ಎನ್‌ಐಎ ಕಸ್ಟಡಿ ಪೂರ್ಣಗೊಂಡ ಬಳಿಕ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕಾರಣಕ್ಕಾಗಿ ಎನ್‌ಐಎ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!