ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ: ಚೆನ್ನೈನಲ್ಲಿ NIA ತಂಡ ದಾಳಿ, ಐವರು ಶಂಕಿತರು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎನ್‌ಐಎ ತಂಡ ಚೆನ್ನೈನಲ್ಲಿ ದಾಳಿ ನಡೆಸಿದ್ದು, ರಾಮೇಶ್ವರಂನ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಚೆನ್ನೈ ನಗರದ ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ರಾತ್ರಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಚೆನ್ನೈ ನಗರದ ದೇವಸ್ಥಾನವೊಂದರ ಬಳಿ ಐವರನ್ನು ಎನ್‌ಐಎ ವಶಕೆ ಪಡೆದಿದೆ.

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!