ರಾಮಲಲಾ ಪ್ರಾಣಪ್ರತಿಷ್ಠೆ ಸಂಭ್ರಮ: ಶ್ರೀರಾಮನ ನಾಮ ಪಠಿಸಿ ಇನ್ನಿಬ್ಬರಿಗೆ ಆಹ್ವಾನ ನೀಡಿದ ನಟ ಗಣೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಇದರ ಹಿನ್ನೆಲೆ ಅಭಿಯಾನವೊಂದು ಶುರುವಾಗಿದೆ.
ಬಿ.ವೈ ವಿಜಯೇಂದ್ರ ಅವರ ಆಹ್ವಾನ ಮೇರೆಗೆ ಗಣೇಶ್ ರಾಮನಾಮ ಪಠಿಸಿದ್ದಾರೆ. ಈ ಶ್ರೀರಾಮನ ನಾಮ ಜಪಿಸಲು ಇನ್ನೂ ಇಬ್ಬರು ಸ್ಟಾರ್‌ಗಳಿಗೆ ಆಹ್ವಾನ ನೀಡಿದ್ದಾರೆ.

ಭಗವಾನ್ ಶ್ರೀರಾಮನ ನಾಮ ಪಠಿಸಿದ ವಿಡಿಯೋವೊಂದನ್ನು ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಶ್ರೀರಾಮನ ನಾಮ ಪಠಿಸಿ ರಿಯಲ್ ಸ್ಟಾರ್ ಉಪೇಂದ್ರ (Upendra) ಮತ್ತು ಅನಿಲ್ ಕುಂಬ್ಳೆ (Anil Kumble) ಅವರಿಗೆ ಗಣೇಶ್ ಆಹ್ವಾನ ನೀಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ನಟ ಗಣೇಶ್ ತಿಳಿಸಿದ್ದಾರೆ. ಈ ವಿಡಿಯೋ ನೋಡ್ತಿದ್ದಂತೆ ಅಭಿಮಾನಿಗಳು ಜೈ ಶ್ರೀರಾಮ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ

https://www.instagram.com/reel/C2WkmrWtEMb/?utm_source=ig_embed&ig_rid=561c1144-330c-4db6-abad-9c6232fa7d3a

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here