ಪಂಜಾಬ್‌ನಲ್ಲಿ ಡ್ರಗ್ಸ್‌ ಮಾಫಿಯಾ ಅಬ್ಬರ: ಜೋಟಾ ಹ*ತ್ಯೆ ಕೇಸ್‌ಗೆ ಅಮಿತ್‌ ಶಾ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್‌ನಲ್ಲಿ ಮಾದಕ ವಸ್ತುಗಳ ಜಾಲ, ಗ್ಯಾಂಗ್‌ಸ್ಟರ್‌ಗಳ ಅಟ್ಟಹಾಸ ಮತ್ತು ಅದರ ವಿರುದ್ಧ ಧ್ವನಿ ಎತ್ತುವವರ ಸುರಕ್ಷತೆ ಕುರಿತು ರಾಜಕೀಯ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಮಾದಕ ವಸ್ತುಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ಪರವಿಂದರ್ ಸಿಂಗ್ ಜೋಟಾ ಅವರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಈ ಸಂಬಂಧ ಪಂಜಾಬ್‌ ಸರ್ಕಾರದಿಂದ ವರದಿ ಕೇಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಲಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಭಗವಂತ್‌ ಮಾನ್‌ ನೇತೃತ್ವದ ಆಮ್‌ … Continue reading ಪಂಜಾಬ್‌ನಲ್ಲಿ ಡ್ರಗ್ಸ್‌ ಮಾಫಿಯಾ ಅಬ್ಬರ: ಜೋಟಾ ಹ*ತ್ಯೆ ಕೇಸ್‌ಗೆ ಅಮಿತ್‌ ಶಾ ಎಂಟ್ರಿ