ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಾಲಿವುಡ್ ಬೆನ್ನುಹತ್ತಿದ ಕೊರೋನಾ: ರಣಧೀರ್ ಕಪೂರ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಾಲಿವುಡ್ ಹಿರಿಯ ನಟ ರಣಧೀರ್ ಕಪೂರ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಕೊಕಿಲಾಬೇನ್ ಆಸ್ಪತ್ರೆಗೆ ರಣ್‌ಧೀರ್ ಕಪೂರ್ ಅವರನ್ನು ದಾಖಲಿಸಲಾಗಿದೆ.
ಅವರ ಆರೋಗ್ಯ ಸ್ಥಿರವಾಗಿದ್ದು, ಭಯಪಡುವ ಅಗತ್ಯ ಇಲ್ಲ ಎಂದು ವೈದ್ಯ ಸಂತೋಶ್ ಶೆಟ್ಟಿ ಹೇಳಿದ್ದಾರೆ. ಕೆಲ ವಾರದ ಹಿಂದೆಯಷ್ಟೇ ಮಾಜಿ ಪತ್ನಿ ಬಬಿತಾ ಅವರ ಜನ್ಮದಿನ ಆಚರಿಸಿದ್ದು, ಕರೀನಾ,ಕರೀಷ್ಮಾ ಎಲ್ಲರೂ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss