ರಣಜಿ ಟೂರ್ನಿ | ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಬರ್ತಾರಂತೆ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

ಹೊಸದಿಗಂತ ವರದಿ ಹುಬ್ಬಳ್ಳಿ: ಮೊಟ್ಟ ಮೊದಲ ಬಾರಿಗೆ ರಣಜಿ ಟೂರ್ನಿಯ ಫೈನಲ್ ಪ್ರವೇಶಿಸಿದ ಕಣಿವೆ ರಾಜ್ಯ ತಂಡದ ಪಂದ್ಯ ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಆಗಮಿಸಲಿದ್ದಾರೆ. ಇಲ್ಲಿನ ರಾಜನಗರ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ನಡುವಿನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ನಡೆಯುತ್ತಿದೆ‌‌. ಇದನ್ನೂ ಓದಿ: ಜಮ್ಮು ಕಾಶ್ಮೀರ ತಂಡ ಪ್ರಥಮ ಇನ್ನಿಂಗ್ಸ್ ನಲ್ಲಿ 584 ರನ್ ಗಳಿಸಿದೆ. ಕರ್ನಾಟಕ ತಂಡಕ್ಕೆ ಸವಾಲನ್ನೊಡಿದೆ‌.ಕರ್ನಾಕ ಗುರುವಾರ 3 ನೇ ದಿನದಾಟದ ಅಂತ್ಯಕ್ಕೆ … Continue reading ರಣಜಿ ಟೂರ್ನಿ | ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಬರ್ತಾರಂತೆ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ