ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶೀಯ ಅಂಗಳದ ಟೆಸ್ಟ್ ಪಂದ್ಯಾವಳಿ ರಣಜಿ ಟೂರ್ನಿಯು ಇಂದಿನಿಂದ ಶುರುವಾಗಲಿದೆ.
ರಾಜ್ಯ ತನ್ನ ಮೊದಲ ಪಂದ್ಯದಲ್ಲಿ ಸೌರಾಷ್ಟ್ರ ತಂಡವನ್ನು ಎದುರಿಸಲಿದೆ. ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದೊಂದಿಗೆ ಕರ್ನಾಟಕ ತಂಡ ರಣಜಿ ಅಭಿಯಾನ ಆರಂಭಿಸಲಿದೆ.
ನಮ್ಮ ಟೀಂನಲ್ಲಿ ಯಾರೆಲ್ಲಾ ಇದ್ದಾರೆ?
ಮಯಾಂಕ್ ಅಗರ್ವಾಲ್ (ನಾಯಕ), ಕರುಣ್ ನಾಯರ್, ಆರ್. ಸ್ಮರಣ್, ಕೆಎಲ್ ಶ್ರೀಜಿತ್ (ವಿಕೆಟ್ ಕೀಪರ್), ಕೆವಿ ಅನೀಶ್, ಅಭಿನವ್ ಮನೋಹರ್, ನಿಕಿನ್ ಜೋಸ್, ವಿಜಯಕುಮಾರ್ ವೈಶಾಕ್, ವಿಧ್ವತ್ ಕಾವೇರಪ್ಪ, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ಶಿಖರ್ ಶೆಟ್ಟಿ, ಮೊಹ್ಸಿನ್ ಖಾನ್, ಅಭಿಲಾಷ್ ಶೆಟ್ಟಿ, ಎಂ. ವೆಂಕಟೇಶ್
Ranji Trophy 2025 | ಇಂದಿನಿಂದ ರಣಜಿ ಟೂರ್ನಿ ಆರಂಭ, ಟೀಂನಲ್ಲಿ ಯಾರಿದ್ದಾರೆ?
