ರಣಜಿ ಟ್ರೋಫಿ ಫೈನಲ್: ಮೊದಲ ದಿನ 284 ರನ್‌ ಪೇರಿಸಿದ ಜಮ್ಮು-ಕಾಶ್ಮೀರ, ಕರ್ನಾಟಕಕ್ಕೆ ಸಂಕಷ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಣಜಿ ಟ್ರೋಫಿ ಫೈನಲ್ ನಲ್ಲಿ ಕರ್ನಾಟಕ ವಿರುದ್ಧ ಜಮ್ಮು-ಕಾಶ್ಮೀರ ತಂಡ ಮೊದಲ ದಿನವೇ ಮೇಲುಗೈ ಸಾಧಿಸಿದೆ. ಹುಬ್ಬಳ್ಳಿಯಲ್ಲಿ ನಡೆದ ಪಂದ್ಯದಲ್ಲಿ ದಿನಾಂತ್ಯಕ್ಕೆ ಜಮ್ಮು-ಕಾಶ್ಮೀರ 87 ಓವರ್‌ಗಳಲ್ಲಿ 284 ರನ್ ಗಳಿಸಿ ಬಲಿಷ್ಠ ಸ್ಥಿತಿ ನಿರ್ಮಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು-ಕಾಶ್ಮೀರ ಪರ ಶುಭಮ್ ಪುಂಡಿರ್ ಅಜೇಯ 117 ರನ್ ಗಳಿಸಿ ತಂಡದ ಹಿನ್ನಡೆಯನ್ನು ತಪ್ಪಿಸಿದರು. ಯಾವರ್ ಹಸನ್ 88 ರನ್ ಸೇರಿಸಿದರೆ, ಅಬ್ದುಲ್ ಸಮಾದ್ 52 ರನ್‌ಗಳೊಂದಿಗೆ ಅಜೇಯರಾಗಿದ್ದರು. ಪ್ರಮುಖ … Continue reading ರಣಜಿ ಟ್ರೋಫಿ ಫೈನಲ್: ಮೊದಲ ದಿನ 284 ರನ್‌ ಪೇರಿಸಿದ ಜಮ್ಮು-ಕಾಶ್ಮೀರ, ಕರ್ನಾಟಕಕ್ಕೆ ಸಂಕಷ್ಟ