Ranji Trophy |ರಾಹುಲ್ ಬೊಂಬಾಟ್ ಆಟ: ಮುಂಬೈ ಮಣಿಸಿ ಸೆಮಿಫೈನಲ್‌ಗೆ ಕರ್ನಾಟಕ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಣಜಿ ಟ್ರೋಫಿ 2025–26 ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಬಲಿಷ್ಠ ಮುಂಬೈ ವಿರುದ್ಧ ಅದ್ಭುತ ಜಯ ಸಾಧಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ಎಂಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ 326 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ನಾಲ್ಕನೇ ದಿನದಾಟದಲ್ಲೇ 6 ವಿಕೆಟ್ ಕಳೆದುಕೊಂಡು ಯಶಸ್ವಿಯಾಗಿ ಗುರಿ ತಲುಪಿತು. ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 130 ರನ್‌ಗಳ ಅಮೂಲ್ಯ ಶತಕ ಬಾರಿಸಿ ತಂಡದ ಗೆಲುವಿಗೆ ಅಡಿಪಾಯ ಹಾಕಿದರು. ಸ್ಮರಣ್ ಅಜೇಯ 83 ರನ್‌ಗಳೊಂದಿಗೆ … Continue reading Ranji Trophy |ರಾಹುಲ್ ಬೊಂಬಾಟ್ ಆಟ: ಮುಂಬೈ ಮಣಿಸಿ ಸೆಮಿಫೈನಲ್‌ಗೆ ಕರ್ನಾಟಕ ಎಂಟ್ರಿ!