ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯನಿರೀಕ್ಷಣಾ ಜಾಮೀನು (Bail) ಮಂಜೂರು ಮಾಡಿದೆ.
ಲೋಹಿತ್, ಕಿರಣ್, ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಮೂವರು ಆರೋಪಿಗಳಿಗೆ ಜಾಮೀನು ನೀಡಿದ್ದಾರೆ.
ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.