ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭವಿಷ್ಯ ನಾಳೆ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ನಾಳೆ ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ತೀರ್ಪು ನೀಡಲಿದೆ.

ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ನಾಳೆಯ ತೀರ್ಪು ಮಹತ್ವದ್ದಾಗಲಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!