ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ.ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಹಿತ್, ಕಿರಣ್, ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿತ್ತು.