ಹೊಸದಿಗಂತ ಡಿಜಿಟಲ್ ಡೆಸ್ಕ್:
2016 ರಲ್ಲಿ ನಟಿಯೊಬ್ಬರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕ್‌ಗೆ ಸುಪ್ರೀಂ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಹಿರಿಯ ನಟ ತನ್ನ ಪಾಸ್‌ಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯದಲ್ಲಿ ಠೇವಣಿ ಇರಿಸಿ ಮತ್ತು ತನಿಖೆಯಲ್ಲಿ ತನಿಖಾಧಿಕಾರಿಗೆ ಸಹಕರಿಸಬೇಕು ಎಂದು ಸಿದ್ದಿಕ್‌ಗೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.