Tuesday, February 27, 2024

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ: ಯುವ ಕ್ರಿಕೆಟರ್ ಸಂದೀಪ್‌ಗೆ ಜೈಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವ ಕ್ರಿಕೆಟರ್ ಸಂದೀಪ್ ಲಮಿಚಾನೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ನೇಪಾಳದ ಕಠ್ಮಂಡು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಸಂದೀಪ್ ದೋಶಿ ಎಂದು ತೀರ್ಪು ನೀಡಲಾಗಿದೆ. ಎಷ್ಟು ವರ್ಷ ಜೈಲು ಎನ್ನುವ ಬಗ್ಗೆ ಮುಂದಿನ ವಿಚಾರಣೆಯಲ್ಲಿ ತಿಳಿದುಬರಲಿದೆ.

ಸಂದೀಪ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ್ನು ಪ್ರತಿನಿಧಿಸುತ್ತಿದ್ದು, ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!