ಕಾರ್ತಿಕ್ ಆರ್ಯನ್ ಜೊತೆ ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೂರ್ಗ್ ಬ್ಯೂಟಿ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್‌ನ ಬಹುಬೇಡಿಕೆಯ ನಟಿ.
ಸಾಲು ಸಾಲು ಸಿನಿಮಾಗಳನ್ನು ನೀಡುತ್ತಿರುವ ಜೊತೆಗೆ ಹಲವಾರು ಜಾಹೀರಾತುಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ಕಾರ್ತಿಕ್ ಆರ್ಯನ್ ಜೊತೆ ಜಾಹೀರಾತೊಂದರಲ್ಲಿ ರಶ್ಮಿಕಾ ಬ್ಯುಸಿಯಾಗಿದ್ದು, ಕಾರ್ತಿಕ್ ಜೊತೆಗಿನ ಫೋಟೊ ಒಂದನ್ನು ಶೇರ್ ಮಾಡಿದ್ದಾರೆ. ವಾವ್ ಪ್ರಾಡಕ್ಟ್‌ನ ಜಾಹೀರಾತು ಇದಾಗಿದ್ದು, ಮೈ ವಾವ್ ಪಾರ್ಟನ್ ಅನ್ನೋ ಕ್ಯಾಪ್ಷನ್ ಹಾಕಿದ್ದಾರೆ.
ಅಭಿಮಾನಿಗಳು ಈ ಹೊಸ ಜೋಡಿಯನ್ನು ಸಿನಿಮಾದಲ್ಲೂ ನೋಡಬೇಕು ಅಂತ ಆಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!