ಉದಯಪುರದಲ್ಲಿ ರಶ್ಮಿಕಾ-ವಿಜಯ್ ಕಲ್ಯಾಣೋತ್ಸವ! ಕಡೆಗೂ ವೆಡ್ಡಿಂಗ್ ಫೋಟೋಸ್ ರಿವೀಲ್ ಮಾಡೇಬಿಟ್ರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಮೋಸ್ಟ್ ಬ್ಯೂಟಿಫುಲ್ ಕಪಲ್ ಎಂದೇ ಖ್ಯಾತರಾಗಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಫೆಬ್ರವರಿ 26ರಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಜೋಡಿ ಹಸೆಮಣೆ ಏರಿದೆ. ತೆಲುಗು ಸಂಪ್ರದಾಯದಂತೆ ವಿವಾಹ ಮಹೋತ್ಸವ ಜರುಗಿದೆ. ಕೇವಲ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು ಸೇರಿದಂತೆ ಸುಮಾರು 100 ಜನರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಕೊನೆಯ ಕ್ಷಣದವರೆಗೂ ಮದುವೆಯ ವಿಷಯವನ್ನು ಅತ್ಯಂತ ಗೌಪ್ಯವಾಗಿಡಲಾಗಿತ್ತು. ಮದುವೆಯ ನಂತರ … Continue reading ಉದಯಪುರದಲ್ಲಿ ರಶ್ಮಿಕಾ-ವಿಜಯ್ ಕಲ್ಯಾಣೋತ್ಸವ! ಕಡೆಗೂ ವೆಡ್ಡಿಂಗ್ ಫೋಟೋಸ್ ರಿವೀಲ್ ಮಾಡೇಬಿಟ್ರು!